Month: February 2024

  • Local Newsಘಟಪ್ರಭೆ ನದಿಗೆ ಹರಿಸಿದ ನೀರು ಪೋಲಾಗದಂತೆ ಸದ್ಬಳಕೆ ಮಾಡಿಕೊಳ್ಳಲು ಸಚಿವ ಸತೀಶ್‌ ಜಾರಕಿಹೊಳಿ ಸಲಹೆ

    ಘಟಪ್ರಭೆ ನದಿಗೆ ಹರಿಸಿದ ನೀರು ಪೋಲಾಗದಂತೆ ಸದ್ಬಳಕೆ ಮಾಡಿಕೊಳ್ಳಲು ಸಚಿವ ಸತೀಶ್‌ ಜಾರಕಿಹೊಳಿ ಸಲಹೆ

    ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಫೆ. 19ರಂದು 2 ಟಿಎಂಸಿ ನೀರು ಹರಿಸಿದ್ದು, ಮತ್ತೆ ಮೇ. 1ರ ನಂತರ ನೀರು ಹರಿಸಲಾಗುವುದು, ಆದರೆ ನೀರು ಪೋಲಾಗದಂತೆ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ ಬಾಗಲಕೋಟೆ, ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಾಗೂ ಮಳೆಯ ಕೊರತೆಯಿಂದಾಗಿ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು,…

    Read More »
  • State NewsGangavati: ಹೈದರಾಬಾದ್ ನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ; 10 ಜನರಿಗೆ ಗಾಯ

    Gangavati: ಹೈದರಾಬಾದ್ ನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ; 10 ಜನರಿಗೆ ಗಾಯ

    ಗಂಗಾವತಿ: ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ತಾಲೂಕಿನ ಹೇಮಗುಡ್ಡ ಎಚ್ ಆರ್ ಜಿ ನಗರದ ಹತ್ತಿರ ಪಲ್ಟಿಯಾಗಿ 10ಪ್ರಯಾಣಿಕರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಬೆಳ್ಳಿಗ್ಗೆ 7 ಗಂಟೆಗೆ ಜರುಗಿದೆ. ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ಸು ಗುರುವಾರ ಬೆಳಿಗ್ಗೆ ಎಚ್ ಆರ್ ಜಿ ನಗರದ ಹತ್ತಿರ ಹೋಗುವ ಸಂದರ್ಭದಲ್ಲಿ ಎದುರಿಗೆ ಬಂದ ಬೋಲೆರೋ ವಾಹನ ಅಪಘಾತ ತಪ್ಪಿಸಲು ಬಸ್ ಚಾಲಕ ಪಕ್ಕಕ್ಕೆ ಬಸ್ಸನ್ನು ಚಲಿಸಿದ್ದರಿಂದ ಬಸ್ ಪಲ್ಟಿಯಾಗಿದೆ.   ಬಸ್ಸಿನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ 10 ಜನರಿಗೆ ತೀವ್ರ ಗಾಯಗಳಾಗಿವೆ. 8 ಜನರಿಗೆ…

    Read More »
  • Education Newsವಾಹನ ಸವಾರರೇ ಗಮನಿಸಿ: ಫಾಸ್ಟ್ಯಾಗ್ ʻKYCʼ ನವೀಕರಿಸಲು ಇಂದೇ ಕೊನೆ ದಿನ!

    ವಾಹನ ಸವಾರರೇ ಗಮನಿಸಿ: ಫಾಸ್ಟ್ಯಾಗ್ ʻKYCʼ ನವೀಕರಿಸಲು ಇಂದೇ ಕೊನೆ ದಿನ!

    ನವದೆಹಲಿ : ವಾಹನ ಸವಾರರೇ ಗಮನಿಸಿ, ಕೈವೈಸಿಯೊಂದಿಗೆ ಫಾಸ್ಟ್ಯಾಗ್‌ ಗಳನ್ನು ನವೀಕರಿಸಲು ಫೆಬ್ರವರಿ ೨೯ ರ ಇಂದು ಕೊನೆಯ ದಿನವಾಗಿದ್ದು, ಹೀಗಾಗಿ ವಾಹನ ಮಾಲೀಕರು ತಪ್ಪದೇ ಫಾಸ್ಟ್ಯಾಗ್‌ ಇ ಕೆವೈಸಿ ನವೀಕರಿಸುವುದು ಕಡ್ಡಾಯವಾಗಿದೆ. ಎನ್‌ಎಚ್‌ಎಐನ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಉಪಕ್ರಮವು ಟೋಲ್ ಪಾವತಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವ ಮತ್ತು ಫಾಸ್ಟ್ಟ್ಯಾಗ್ಗಳ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿದೆ.   ಫಾಸ್ಟ್ ಟ್ಯಾಗ್ ಕೆವೈಸಿ ಪರಿಶೀಲಿಸುವುದು ಹೇಗೆ?? ಇಲ್ಲಿದೆ ಸಂಪೂರ್ಣ ಮಾಹಿತಿ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಬಳಸಿ ಬಳಕೆದಾರರು ಮೊದಲು ಫಾಸ್ಟ್ಯಾಗ್ನ ಅಧಿಕೃತ ವೆಬ್ಸೈಟ್ಗೆ…

    Read More »
  • State Newsರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ವಿದ್ಯುತ್ ದರ ಇಳಿಕೆ

    ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ವಿದ್ಯುತ್ ದರ ಇಳಿಕೆ

    ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಮಾರ್ಚ್ 1ರಿಂದ ಜಾರಿಗೆ ಬರಲಿದೆ. ಪ್ರತಿ ಯೂನಿಟ್ ಮೇಲೆ 1 ರೂ. 10 ಪೈಸೆ ವಿದ್ಯುತ್ ದರ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ, ಕೈಗಾರಿಕೆ, ಖಾಸಗಿ, ಆಸ್ಪತ್ರೆಗಳ ವಿದ್ಯುತ್ ದರ ಕೂಡ ಇಳಿಕೆಯಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ ಯೂನಿಟ್ ಗೆ 1 ರೂ.25 ಪೈಸೆ ಇಳಿಕೆಯಾಗಿದೆ. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ ಕಡಿಮೆ…

    Read More »
  • Local Newsಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕಾರ್ಯಾಚರಣೆ ಶುರು

    ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕಾರ್ಯಾಚರಣೆ ಶುರು

    ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕಾರ್ಯಾಚರಣೆ ಶುರುವಾಗಿದ್ದು, ಇಂದು ಬೆಳ್ಳಂ ಬೆಳಗ್ಗೆ ಪಾಲಿಕೆ ಅಧಿಕಾರಿಗಳ ತಂಡ ನಗರದ ವಿವಿಧೆಡೆ ಸುತ್ತಾಡಿ, ಅನ್ಯಭಾಷಿಕ ಫಲಕಗಳನ್ನು ತೆರವುಗೊಳಿದರು. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಪಿ‌ ಎನ್ ಲೋಕೇಶ್ ಅವರ ಕನ್ನಡದ ಇಚ್ಛಾಶಕ್ತಿಯ ಪರಿಣಾಮ ಬೆಳಗಾವಿಯಲ್ಲಿ ಕನ್ನಡದ ಅನುಷ್ಠಾನಕ್ಕೆ ಚಾಲನೆ ಸಿಕ್ಕಿದೆ. ಕಳೆದ ದಿನಗಳಿಂದ ಹಿಂದೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬೆಳಗಾವಿಯಲ್ಲಿ ಕರವೇ ರಾಜ್ಯಕಾರ್ಯಕಾರಿಣಿ ಸಭೆ ನಡೆಸಿ,ಕನ್ನಡ ನಾಮಫಲಕ ಕಡ್ಡಾಯದ ಕುರಿತು ಗಡುವು ನೀಡಿ ಬೆಂಗಳೂರಿಗೆ ತೆರಳುತ್ತಿದ್ದಂತೆಯೇ ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕಾರ್ಯಾಚರಣೆ ಶುರುವಾಗಿದೆ. ಪಾಲಿಕೆ…

    Read More »
  • State News‘ನಾಮಫಲಕ’ಗಳಲ್ಲಿ ಕಡ್ಡಾಯವಾಗಿ ‘ಕನ್ನಡ’ ಬಳಸಿ: ಇಲ್ಲದಿದ್ದರೆ ‘ಪರವಾನಿಗೆ ರದ್ದು’

    ‘ನಾಮಫಲಕ’ಗಳಲ್ಲಿ ಕಡ್ಡಾಯವಾಗಿ ‘ಕನ್ನಡ’ ಬಳಸಿ: ಇಲ್ಲದಿದ್ದರೆ ‘ಪರವಾನಿಗೆ ರದ್ದು’

    ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.   ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ…

    Read More »
  • State NewsGruha Lakshmi Scheme: ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಯಾರ ಖಾತೆಗೆ ಹಣ ಹೋಗುತ್ತೆ? ಇಲ್ಲಿದೆ ಮಾಹಿತಿ

    Gruha Lakshmi Scheme: ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಯಾರ ಖಾತೆಗೆ ಹಣ ಹೋಗುತ್ತೆ? ಇಲ್ಲಿದೆ ಮಾಹಿತಿ

    ಬೆಂಗಳೂರು, ಫೆಬ್ರವರಿ 28: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ಯೋಜನೆ ಜಾರಿ ಮಾಡಲಾಗಿದ್ದು, ಮನೆಯ ಒಡತಿಗೆ ಮಾಸಿಕ 2000 ನೀಡುವ ಯೋಜನೆ ಇದಾಗಿದೆ.ಪ್ರತಿ ತಿಂಗಳು ಮನೆಯ ಯಜಮಾನಿಗೆ ಖಾತೆಗೆ 2000 ರೂಪಾಯಿಯನ್ನ ಸರ್ಕಾರದಿಂದ ಜಮಾ ಮಾಡಲಾಗುತ್ತದೆ. ಗೃಹ ಲಕ್ಷ್ಮಿ ಯೋಜನೆ ಜಾರಿಯಾದ ಆರಂಭದಿಂದಲೂ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದೆ. ಇಲ್ಲಿಯವರೆಗೂ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಫಲಾನುಭವಿಗಳಿಗೆ ಹಣ ನೀಡಲು ಸಾಧ್ಯವಾಗಿಲ್ಲ. ಶೇ.80 ರಷ್ಟು ಜನರಿಗೆ ಮಾತ್ರ ಡಿಬಿಟಿ ಮೂಲಕ…

    Read More »
  • State Newsಶಿವಮೊಗ್ಗದಲ್ಲಿ 12 ಅಡಿ ಉದ್ದದ ಬೃಹತ್​​ ಕಾಳಿಂಗ ಸರ್ಪ ಪತ್ತೆ

    ಶಿವಮೊಗ್ಗದಲ್ಲಿ 12 ಅಡಿ ಉದ್ದದ ಬೃಹತ್​​ ಕಾಳಿಂಗ ಸರ್ಪ ಪತ್ತೆ

    ಶಿವಮೊಗ್ಗ(Shivamogga) ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ ಬೃಹತ್​​ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದ ಹಾಗೂ 7.5 Kg ತೂಕವಿದ್ದ ಗಂಡು ಕಾಳಿಂಗ ಸರ್ಪ(king cobra) ಇದಾಗಿದ್ದು, ಅದನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಸಮ್ಮುಖದಲ್ಲಿಯೇ ಸಮೀಪದ ಕಾಡಿಗೆ ಹೋಗಿ ಬಿಡಲಾಗಿದೆ.   ಶಿವಮೊಗ್ಗ,ಫೆ.27: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ ಬೃಹತ್​​ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದ ಹಾಗೂ 7.5 Kg ತೂಕವಿದ್ದ ಗಂಡುಕಾಳಿಂಗ ಸರ್ಪ(king…

    Read More »
  • Health & FitnessHemoglobin: ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾಗಿದ್ದರೆ ಈ 10 ಹಣ್ಣು ಸೇವಿಸಿ

    Hemoglobin: ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾಗಿದ್ದರೆ ಈ 10 ಹಣ್ಣು ಸೇವಿಸಿ

    ಹಿಮೋಗ್ಲೋಬಿನ್ ಕಬ್ಬಿಣದ ಅಂಶವನ್ನು ಹೊಂದಿರುತ್ತದೆ. ಇದು ನಾವು ಉಸಿರಾಡುವ ಗಾಳಿಯಿಂದ ಆಮ್ಲಜನಕವನ್ನು ತೆಗೆದುಕೊಳ್ಳಲು ಮತ್ತು ದೇಹದ ಎಲ್ಲೆಡೆ ಅದನ್ನು ತಲುಪಿಸಲು ಅನುವು ಮಾಡಿಕೊಡುತ್ತದೆ. ಹಿಮೋಗ್ಲೋಬಿನ್ ಕಬ್ಬಿಣ, ಆಮ್ಲಜನಕದ ಸಾಗಣೆಯ ಪ್ರೋಟೀನ್, ಕೆಂಪು ರಕ್ತ ಕಣಗಳಲ್ಲಿ ಇರುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶವನ್ನು ಹೆಚ್ಚಿಸುವ ಹಣ್ಣುಗಳಿವು.   ಭಾರತದಲ್ಲಿ ರಕ್ತಹೀನತೆ ಬಹಳ ಆತಂಕಕ್ಕೆ ಕಾರಣವಾಗುವ ದೊಡ್ಡ ಕಾರಣಗಳಲ್ಲಿ ಒಂದಾಗಿದೆ. ಇತ್ತೀಚಿನ ಅನೇಕ ಸಮೀಕ್ಷೆಗಳ ಪ್ರಕಾರ, ಲಕ್ಷಾಂತರ ಭಾರತೀಯ ಯುವತಿಯರು ರಕ್ತಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಂಪು ರಕ್ತ ಕಣಗಳ (Red Blood Cells) ಪ್ರಮುಖ ಕಾರ್ಯವೆಂದರೆ ಶ್ವಾಸಕೋಶದಿಂದ ದೇಹದ…

    Read More »
  • Crime NewsBengaluru: 250 ಮಹಿಳೆಯರಿಗೆ ಮದುವೆಯಾಗೋದಾಗಿ ವಂಚಿಸಿದ್ದ ಖತರ್ನಾಕ್​ ಆರೋಪಿ ಅರೆಸ್ಟ್​

    Bengaluru: 250 ಮಹಿಳೆಯರಿಗೆ ಮದುವೆಯಾಗೋದಾಗಿ ವಂಚಿಸಿದ್ದ ಖತರ್ನಾಕ್​ ಆರೋಪಿ ಅರೆಸ್ಟ್​

    ಬೆಂಗಳೂರು: ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು (Woman), ಯುವತಿಯರಿಗೆ ಮದುವೆಯಾಗೋದಾಗಿ (Marriage) ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು (Bengaluru Railway Police) ಬಂಧಿಸಿದ್ದಾರೆ. ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿ (Airport Customs Officer) ಎಂದು ಹೇಳಿಕೊಂಡು ನರೇಶ್‌‌ ಪುರಿ ಗೋಸ್ವಾಮಿ ಎಂಬಾತ ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬ ಆರೋಪದ ಮೇರೆಗೆ ಬಂಧನ (Arrest) ಮಾಡಲಾಗಿದೆ.   ಬಂಧಿತ ಆರೋಪಿ ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದನಂತೆ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದನಂತೆ. ಈ ವೇಳೆ ಅವರಿಗೆ ವಿವಿಧ…

    Read More »
Back to top button