Month: April 2024

  • India NewsGold Price on April 27th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಗಮನಿಸಿ?

    ಲೋಕಸಭಾ ಚುನಾವಣೆ: ಶೇ.64ರಷ್ಟು ಮತದಾನ ಕುಸಿತ, ಯಾವ ರಾಜ್ಯದಲ್ಲಿ ಎಷ್ಟು ವೋಟಿಂಗ್? ಇಲ್ಲಿದೆ ಡೀಟೆಲ್ಸ್

    ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಕ್ತಾಯಗೊಂಡಿದ್ದು, ರಾತ್ರಿ 10 ಗಂಟೆಯವರೆಗೆ 88 ಕ್ಷೇತ್ರಗಳಲ್ಲಿ ಮತದಾನದ ದತ್ತಾಂಶವು ಮೊದಲ ಹಂತದಂತೆಯೇ 2019 ರ ಚುನಾವಣೆಗೆ ಹೋಲಿಸಿದರೆ ಶೇ.64ರಷ್ಟು ಮತದಾನ ಕಡಿಮೆಯಾಗಿದೆ ಎಂದು ತೋರಿಸಿದೆ. ಚುನಾವಣಾ ಆಯೋಗದ ಪ್ರಕಾರ, ತಾತ್ಕಾಲಿಕ ಮತದಾನವು 64.2% ರಷ್ಟು ದಾಖಲಾಗಿದೆ, ಇದು ಸ್ವಲ್ಪಮಟ್ಟಿಗೆ ಹೆಚ್ಚಾಗುವ ನಿರೀಕ್ಷೆಯಿದೆ. ಏಕೆಂದರೆ ರಾಜಸ್ಥಾನ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಸಂಜೆ 6 ಗಂಟೆಯ ಸುಮಾರಿಗೆ ಮತದಾರರು ತಮ್ಮ ಮತ ಚಲಾಯಿಸಲು ಸಾಲುಗಟ್ಟಿ ನಿಂತಿದ್ದರು. ಅಧಿಕೃತ ಮತದಾನದ…

    Read More »
  • Business NewsGold Price on April 27th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಗಮನಿಸಿ?

    Gold Price on April 27th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಗಮನಿಸಿ?

    Gold price on April 27th: ಬಂಗಾರ ದರದಲ್ಲಿ ಹಾವು ಏಣಿಯಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಏಪ್ರಿಲ್‌ 27) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎನ್ನುವ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.   8 ಗ್ರಾಂ ಬಂಗಾರ ದರ * 22 ಕ್ಯಾರೆಟ್ ಚಿನ್ನದ ಬೆಲೆ – 53,328 ರೂಪಾಯಿ * 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) – 58,176 ರೂಪಾಯಿ 10 ಗ್ರಾಂ ಬಂಗಾರ ದರ 22 ಕ್ಯಾರೆಟ್…

    Read More »
  • Politics Newsದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್

    ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್

    ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್ ಬೆಳಗಾವಿ: ದಿನದ 24 ಗಂಟೆ ದೇಶದಲ್ಲಿ ಮೋದಿಯವರು ಕೆಲಸ ಮಾಡಿದ್ದಾರೆ ಹಾಗೂ ಮೋದಿಯವರ ದೂರ ದೃಷ್ಟಿ ದೇಶದ ಚಿತ್ರಣವನ್ನೆ ಬದಲಾವಣೆ ಮಾಡಿದೆ ಹಾಗಾಗಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮನವಿ ಮಾಡಿದರು‌. ನಗರದ ಕೆಎಲ್ಇ ಶೇಷದ್ರಿ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಗುಜರಾತ್ ಮಾಡೆಲ್‌ ಮ‌ೂಲಕ ಮೋದಿಯವರು ದೇಶದಲ್ಲಿ ಮನೆ…

    Read More »
  • India News11 ಗಂಟೆತನಕ ದೇಶಾದ್ಯಂತ ಎಷ್ಟು ಪರ್ಸೆಂಟ್ ಮತದಾನವಾಯ್ತು? ಚುನಾವಣೆಗೆ ಜನರ ಸ್ಪಂದನೆ ಹೇಗಿದೆ?

    11 ಗಂಟೆತನಕ ದೇಶಾದ್ಯಂತ ಎಷ್ಟು ಪರ್ಸೆಂಟ್ ಮತದಾನವಾಯ್ತು? ಚುನಾವಣೆಗೆ ಜನರ ಸ್ಪಂದನೆ ಹೇಗಿದೆ?

    ಬೆಂಗಳೂರು: ಇಂದು ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ, 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯುತ್ತಿದ್ದು, (Lok Sabha Election Second Phase Voting) ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.   ಈತನ್ಮಧ್ಯೆ ಬೆಳಗ್ಗೆ 11 ಗಂಟೆ ತನಕ ದೇಶಾದ್ಯಂತ ಉತ್ತಮ ಮಟ್ಟದಲ್ಲಿ ಮತದಾನ ನಡೆದಿದ್ದು, ತ್ರಿಪುರಾದಲಿ 36.42% ಮತದಾನವಾಗಿದೆ. ಛತ್ತೀಸ್‌ಗಢ- 35.47% ವೋಟಿಂಗ್ ಆಗಿದ್ದು, ಮಣಿಪುರದಲ್ಲಿ 33.22%, ಪಶ್ಚಿಮ ಬಂಗಾಳ- 31.25%, ಮಧ್ಯ ಪ್ರದೇಶ- 28.15% ಮತ್ತು ಅಸ್ಸಾಂನಲ್ಲಿ 27.43% ಮತದಾನವಾಗಿದೆ.…

    Read More »
  • Local Newsಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್

    ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್

    ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಎಂದರೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ. ಹಾಗಾಗಿ ಭಾರತ ದೇಶವನ್ನು ಸೂಪರ್ ಪಾವರ್ ದೇಶ ಮಾಡಲು ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೇಟ್ಟರ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಹಾಪುರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ನಾನು ನಾಮಪತ್ರ ಸಲ್ಲಿಕೆ ಮಾಡುವ…

    Read More »
  • Local Newsರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬರದಿಂದ ರೈತರು…

    Read More »
  • Politics NewsKarnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ

    Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ

    ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ 14 ಕ್ಷೇತ್ರಗಳಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸಲಿದ್ದಾರೆ? ಯಾವ ಕ್ಷೇತ್ರದಲ್ಲಿ ಯಾವ…

    Read More »
  • Crime Newsದಾವಣಗೆರೆ | ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ

    ದಾವಣಗೆರೆ | ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ

    ದಾವಣಗೆರೆ: ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ₹5.51 ಲಕ್ಷ ಮೌಲ್ಯದ 90.4 ಗ್ರಾಂ ಚಿನ್ನದ ಆಭರಣ ಹಾಗೂ ₹ 4,000 ವಶಪಡಿಸಿಕೊಂಡಿದ್ದಾರೆ.   ಹೊಸದುರ್ಗದ ಸೆಂಟ್ರಿಂಗ್ ಕೆಲಸಗಾರ ಸೈಯ್ಯದ್ ಪಜಲ್(29) ಬಂಧಿತ. ಕೆಟಿಜೆ ನಗರದ 15ನೇ ಕ್ರಾಸ್‌ನಲ್ಲಿ ಪ್ರಮೀಳಾ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿತ್ತು.   ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಜಯಕುಮಾರ ಎಂ. ಸಂತೋಷ ಹಾಗೂ ಮಂಜುನಾಥ ಜಿ. ಹಾಗೂ ನಗರ ಉಪವಿಭಾಗದ ಡಿವೈಎಸ್‌ಪಿ ಮಲ್ಲೇಶ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ತಂಡ…

    Read More »
  • Local News28 ರಂದು ಪ್ರಧಾನಿ ಮೋದಿ ಬೆಳಗಾವಿ ಆಗಮನ, ಸ್ಥಳ ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    28 ರಂದು ಪ್ರಧಾನಿ ಮೋದಿ ಬೆಳಗಾವಿ ಆಗಮನ, ಸ್ಥಳ ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿ ನಗರಕ್ಕೆ ಆಗಮಿಸುವರು ಎಂದು ತಿಳಿಸಿದರು. ಬೆಳಗಾವಿ ಲೋಕಸಭಾ…

    Read More »
  • Politics Newsಬೆಳಗಾವಿ ಗ್ರಾಮೀಣದಲ್ಲಿ ಮೃಣಾಲ ಹೆಬ್ಬಾಳಕರ್ ಗೆ ಭಾರೀ ಬೆಂಬಲ

    ಬೆಳಗಾವಿ ಗ್ರಾಮೀಣದಲ್ಲಿ ಮೃಣಾಲ ಹೆಬ್ಬಾಳಕರ್ ಗೆ ಭಾರೀ ಬೆಂಬಲ

    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೊನ್ನಿಹಾಳ, ಪಂತಬಾಳೆಕುಂದ್ರಿ, ಮೋದಗಾ, ಮುತಗಾ, ಮಾರಿಹಾಳ ಪ್ರದೇಶಗಳಲ್ಲಿ ಸೋಮವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಭರ್ಜರಿ ಪ್ರಚಾರ ನಡೆಯಿತು. ಪ್ರತಿ ಊರಲ್ಲಿ ರ್ಯಾಲಿ ನಡೆಸಿ ಮತಯಾಚನೆ ಮಾಡಲಾಯಿತು. ಮೃಣಾಲ ಹೆಬ್ಬಾಳಕರ್ ಜೊತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಮುಖಂಡರು ಪ್ರಚಾರ ನಡೆಸಿದರು. ಹೊದಲ್ಲೆಲ್ಲ ಕಿಕ್ಕಿರಿದು ಸೇರಿದ್ದ ಜನಸ್ತೋಮ ಜಯಘೋಷಗಳೊಂದಿಗೆ ಸ್ವಾಗತಿಸಿದರು. ವಿಜಯಯಾತ್ರೆ ನಡೆಯುತ್ತಿದೆಯೇನೋ ಎನ್ನುವ ರೀತಿಯಲ್ಲಿ ರ್ಯಾಲಿ ನಡೆಯಿತು. ಮಹಿಳೆಯರು, ಯುವಕರ ಅಪಾರ ಸಂಖ್ಯೆಯಲ್ಲಿ ಸೇರಿ ಮೃಣಾ ಹೆಬ್ಬಾಳಕರ್ ಗೆ ಬೆಂಬಲ…

    Read More »
Back to top button