Month: September 2024

  • Local Newsಕಾರ್ಮಿಕರಿಗೆ ಕೀಟ್ ವಿತರಿಸಿದ  ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್

    ಕಾರ್ಮಿಕರಿಗೆ ಕೀಟ್ ವಿತರಿಸಿದ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್

    ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ ಅವರು ಸರ್ಕಾರದ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಕಿಟ್ ಗಳನ್ನು ಕಾರ್ಮಿಕರಿಗೆ ವಿತರಿಸಿದರು. ಗುರುವಾರ ಸಂಜೆ ಬೆಳಗಾವಿಯ ಉತ್ತರ ಶಾಸಕ ಆಸೀಫ್ ಸೇಠ್ ಅವರು ಸರ್ಕಾರದ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಕಿಟ್ ಗಳನ್ನು ಇಲೆಕ್ಟ್ರಿಷಿಯನ್ಸ್, ಪ್ಲಂಬರ್ಸ್ ಮತ್ತು ಮೇಸ್ತ್ರಿ ಸೇರಿದಂತೆ ಇನ್ನುಳಿದ ಕಾರ್ಮಿಕರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಕಿಟಗಳನ್ನು ಪಡೆದ ಕಾರ್ಮಿಕರು ಶಾಸಕ ಆಸೀಫ್ ಸೇಠ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು. ಬಡ ಕಾರ್ಮಿಕರು ವೃತ್ತಿಗೆ ಬೇಕಾದ ಕಿಟಗಳನ್ನು ಖರೀದಿಸಲು ಆಗುವುದಿಲ್ಲ. ಅವರ ಅನುಕೂಲ ಮತ್ತು ಸುರಕ್ಷತೆಗಾಗಿ ಸರ್ಕಾರ ಕಾರ್ಮಿಕ…

    Read More »
  • State Newsಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಚಿತ್ರದುರ್ಗ : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಶೀಘ್ರವೇ ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು. ಕೋಟೆ ನಗರಿ ಚಿತ್ರದುರ್ಗಕ್ಕೆ ಭೇಟಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಐತಿಹಾಸಿಕ, ಕೋಟೆ…

    Read More »
  • State Newsಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

    ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

    ಬೆಂಗಳೂರು:* ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ;  ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು  ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು  ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ  ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ. ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ…

    Read More »
Back to top button