Gruha lakshmi scheme | ಪೆಂಡಿಂಗ್ ಹಣ ಸೇರಿ 9 & 10ನೇ ಕಂತಿನ ಹಣ ಈಗ ಜಮಾ | ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ..

WhatsApp Group Join Now
Telegram Group Join Now

Gruha lakshmi scheme :- ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಪೆಂಡಿಂಗ್ ಹಣ ಯಾರಿಗೆ ಬಂದಿಲ್ಲ ಮತ್ತು ಒಂಬತ್ತನೇ ಕಂತಿನ ಹಣ ಇವಾಗ ಜಮಾ ಆಗಿದೆ, 9ನೇ ಕಂತಿನ ಗೃಹಲಕ್ಷ್ಮಿಹಣ ಜಮಾ ಆಗಿದೆ ಎಂದು ಈಗ ಚೆಕ್ (Gruha lakshmi scheme)  ಮಾಡಿಕೊಳ್ಳುವುದು ಮತ್ತು ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ತಪ್ಪದೆ ನೋಡಿ.

Gruha lakshmi scheme ..?

ಸ್ನೇಹಿತರೆ ರಾಜ್ಯದಲ್ಲಿ ಈಗಾಗಲೇ 1.27 ಕೋಟಿ ಮಹಿಳೆಯರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ, ನಮ್ಮ ರಾಜ್ಯ ಸರ್ಕಾರದಿಂದ ಈಗಾಗಲೇ 3000 ಕೋಟಿ ಹಣ ಬಿಡುಗಡೆ ಮಾಡಲಾಗಿದೆ, ಆಗಸ್ಟ್ 30 2023 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು, ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಕು ಒಳಗಾಗಿ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಮೇ ತಿಂಗಳ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದೆಂದು 9 ಮತ್ತು 10ನೇ ಕಂತಿನ ಹಣ ವರ್ಗಾವಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ (Gruha lakshmi scheme) ಯೋಜನೆಯ ಹಣ ಬಾರಿ ಸದ್ದು ಮಾಡುತ್ತಿದ್ದು, ಈ ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 6 ಸಾವಿರ ರೂಪಾಯಿ ರಾಜ್ಯದ ಮಹಿಳೆಯರಿಗೆ ಬಂದು ತಲುಪಿದೆ ಹೌದು 8, 9 ಮತ್ತು 10ನೇ ಹಣ ಒಟ್ಟಿಗೆ ಜಮಾ ಮಾಡಲಾಗಿದೆ ಈ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದ ಕೆಳಭಾಗದಲ್ಲಿ ಇದೆ.

ಗೃಹಲಕ್ಷ್ಮಿ ಯೋಜನೆಯ 9 ಮತ್ತು 10ನೇ ಕಂತಿನ ಯಾವಾಗ ಬಿಡುಗಡೆ..?

 

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 8ನೇ ಕಂಚಿನ ಹಣವನ್ನು ಏಪ್ರಿಲ್ ಎಂಟನೇ ತಾರೀಕಿನಂದು ಜಮಾ ಮಾಡಲಾಗಿದ್ದು ಹಾಗೂ (Gruha lakshmi scheme) ಗೃಹಲಕ್ಷ್ಮಿ ಯೋಜನೆ 9ನೇ ಕಂತಿನ ಹಣ 20ನೇ ತಾರೀಕಿನಂದು ಜಮಾ ಮಾಡಲಾಗಿದೆ ಹಾಗೂ ಈ ತಿಂಗಳ ಅಂದರೆ ಮೇ ತಿಂಗಳ ಹತ್ತನೇ ಕಂತಿನ ಹಣವನ್ನು ಮೇ 5ನೇ ತಾರೀಕಿನಂದು ಸುಮಾರು 18 ಲಕ್ಷ ಮಹಿಳೆಯರಿಗೆ ವರ್ಗಾವಣೆ ಮಾಡಲಾಗಿದೆ ಮತ್ತು ಪ್ರತಿದಿನ ಒಂದಿಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ (Gruha lakshmi scheme) ಯೋಜನೆಯ 10ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಹಣವನ್ನು ಜಮಾ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿದೆ.

ಹೌದು ಸ್ನೇಹಿತರೆ ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಯ 9 ಮತ್ತು 10ನೇ ಕಂತಿನ ಹಣ ಬಂದಿಲ್ಲ ಅಂದರೆ ಭಯ ಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಹಣವನ್ನು ಮೇ 30 ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

ಹೌದು ಸ್ನೇಹಿತರೆ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ಇರುವುದರಿಂದ ಕಾಂಗ್ರೆಸ್ ಸರಕಾರವು ಲೋಕಸಭೆ ಚುನಾವಣೆ ಗೆಲ್ಲುವ ಉದ್ದೇಶದಿಂದ ಬೇಗ 9 ಮತ್ತು 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ

 

(Gruha lakshmi scheme) ಗೃಹಲಕ್ಷ್ಮಿ ಯೋಜನೆಯ ಹಣ ಜಮ ಆಗದಿರಲು ಕಾರಣ.

ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೆ ಯೋಜನೆಯ ಎಲ್ಲಾ ಕಂತಿನ ಹಣ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ,ಹಾಗೆಯೇ ಇನ್ನು ಸ್ವಲ್ಪ ಸಂಖ್ಯೆಯ ಮಹಿಳೆಯರ ಕೆಲವು ಕಂತುಗಳ ಹಣ ಜಮಾ ಆಗಿದ್ದು ಇನ್ನು ಹಲವು ಕಂತುಗಳ ಹಣ ಬರಲು ಬಾಕೀ ಇವೆ ಆದರೆ ಇನ್ನೂ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ

ಕಾರಣ ನೋಡುವುದಾದರೆ ಎಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಈ ಕೆ ವೈ ಸಿ (ekyc ) ಮಾಡದೇ ಇರುವುದು, ಆಧಾರ್ ಲಿಂಕ್ ಆಗದೆ ಇರುವುದು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಸರಿಯಾಗಿ ದಾಖಲೆ ನೀಡಿದಿರುವುದು, ಯಹೋ ಪ್ರಮುಖ ಕಾರಣಗಳಾಗಿವೆ, ಇದರ ಜೊತೆಗೆ ಕೆಲವು ತಾಂತ್ರಿಕ ದೋಷಗಳು ಮಹಿಳೆಯರ ಖಾತೆಗೆ ಹಣ ಬರದಂತೆ ಮಾಡಿವೆ.

 

(Gruha lakshmi scheme) CDPO ಕಚೇರಿಗೆ ಭೇಟಿ ನೀಡಿ..?

ಅದೆಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಒಂದು ಕುಂತಿನ ಹಣ ಕೂಡ ಜಮಾ ಆಗಿಲ್ಲ, ಈ ರೀತಿಯ ಸಮಸ್ಯೆ ಇದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದ ಸ್ವೀಕೃತಿ ಎಲ್ಲವನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ ಜಮಾ ಆಗಿಲ್ಲ ಎಂದು ಪರಿಶೀಲನೆ ಮಾಡಿ, ಯಾವ ತಾಂತ್ರಿಕ ಸಮಸ್ಯೆಯಿಂದ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ ಎಂದು ಅವರು ತಿಳಿಸುತ್ತಾರೆ, ಅದರ ಮೂಲಕ ಆ ಸಮಸ್ಯೆಯನ್ನು ಬಗೆಹರಿಸಿ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವ ಹಾಗೆ ಮಾಡಬಹುದು.

 

ವಿಶೇಷ ಸೂಚನೆ : ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿಯನ್ನು ಅಷ್ಟೇ ಪ್ರಸಾರ ಮಾಡಲಾಗುತ್ತದೆ, ಹಾಗೂ ಇನ್ನು ಹೆಚ್ಚಿನ ತರಕಾರಿ ಕೆಲಸಗಳು ಮತ್ತು ಸಹಕಾರಿ ಯೋಜನೆಗಳ ಮಾಹಿತಿ ಬೇಕಾದಲ್ಲಿ ನಮ್ಮ ವೆಬ್ ಸೈಟಿನ ಮೆನು ಮೆನುಗೆ ಬೇಟಿ ನೀಡಿ, ಹಾಗೂ ಈ ಲೇಖನ ನಿನಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಮತ್ತು ನಿಮ್ಮ ಕುಟುಂಬದವರ ಎಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ…

WhatsApp Group Join Now
Telegram Group Join Now
Back to top button