Rain in Karnataka : ಇಂದು, ನಾಳೆ ರಾಜ್ಯಾದ್ಯಂತ ಭಾರೀ ಮಳೆ : 10 ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

WhatsApp Group Join Now
Telegram Group Join Now

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

 

ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಪ್ರದೇಶಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Back to top button