Education News

  • ವೋಟರ್ ಐಡಿ ಇಲ್ಲದೆಯೇ ವೋಟ್ ಮಾಡ್ಬಹುದು! ಆದರೆ ಈ ದಾಖಲೆಗಳಲ್ಲೊಂದು ಇರಲೇಬೇಕು

    ಇಂದಿನಿಂದ 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಗಳು (Lokasabha Election 2024) ಶುರುವಾಗಲಿದ್ದು, 7 ಹಂತಗಳಲ್ಲಿ ನಡೆಯಲಿರುವ ಈ ಬಾರಿಯ ಲೋಕಸಭಾ ಚುನಾವಣೆಯ ಮೊದಲನೇ ಹಂತ ಕೆಲವು ರಾಜ್ಯಗಳಲ್ಲಿ ಇಂದು ಶುರುವಾಗಿದೆ. ಈಗಾಗಲೇ ಆಯಾ ರಾಜ್ಯಗಳಲ್ಲಿರುವ ಮತದಾರ ಪ್ರಭುಗಳು ತಮ್ಮ ನೆಚ್ಚಿನ ರಾಜಕೀಯ ಪಕ್ಷಕ್ಕೆ ಮತ ಚಲಾಯಿಸಲು ತುಂಬಾನೇ ಕಾತುರರಾಗಿರುತ್ತಾರೆ. ಮತದಾರರ ಗುರುತಿನ ಚೀಟಿ ಎಂದರೆ ವೋಟರ್ ಐಡಿ ಕಾರ್ಡ್ (Voter ID Card) ಈ ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ, ಅಷ್ಟೇ ಅಲ್ಲದೆ ನಿಮ್ಮ ಗುರುತು, ವಾಸಸ್ಥಳ, ದೃಢೀಕರಿಸಲು ಮಹತ್ವದ ಅಧಿಕೃತ…

    Read More »
  • BREAKING : ನಾಳೆ ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ

    ಬೆಂಗಳೂರು : ಏ.10 ಕ್ಕೆ ನಾಳೆ ‘ದ್ವಿತೀಯ PUC 2024 ‘ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಮಂಡಳಿ ಫಲಿತಾಂಶ ಪ್ರಕಟಿಸಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.10 ಕ್ಕೆ ‘ದ್ವಿತೀಯ PUC’ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ..?…

    Read More »
  • ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಂಭ್ರಮ ಇಂದು ನಡೆಯಿತು.

    ಬೆಳಗಾವಿ : ದಿನದಂದು ಭಾರತವನ್ನು ವಿಶ್ವದ ಅತ್ಯುತ್ತಮ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಎಂಜಿನಿಯರ್‌ಗಳು ಹೊಸ ಆಲೋಚನೆಗಳನ್ನು ಪ್ರಸ್ತುತ ಪಡಿಸುವ ಮೂಲಕ ಕೊಡುಗೆ ನೀಡಬೇಕು ಎಂದು ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಬೆಳಗಾವಿಯ ಶಾಂತಿ ಬಸ್ತವಾಡದಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಸಭಾಂಗಣದಲ್ಲಿ ಎರಡನೇ ಅರ್ಧವಾರ್ಷಿಕ ಘಟಿಕೋತ್ಸವ ಸಮಾರಂಭ ಇಂದು ನಡೆಯಿತು. ವಿಟಿಯುನಲ್ಲಿ ಪಿ ಎಚ್‌ ಡಿ ಪದವಿ ಪಡೆದವರ ಸಂಖ್ಯೆ ಈ ಬಾರಿ ದ್ವಿಗುಣಗೊಂಡಿದೆ ಎಂದು ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಇದು ಸಂತಸದ ವಿಚಾರ. ಬಹುಶಃ ಇದು ಗಿನ್ನಿಸ್ ದಾಖಲೆಯಾಗಬಹುದು. ಸ್ವಾತಂತ್ರ್ಯದ…

    Read More »
  • ವಾಹನ ಸವಾರರೇ ಗಮನಿಸಿ: ಫಾಸ್ಟ್ಯಾಗ್ ʻKYCʼ ನವೀಕರಿಸಲು ಇಂದೇ ಕೊನೆ ದಿನ!

    ನವದೆಹಲಿ : ವಾಹನ ಸವಾರರೇ ಗಮನಿಸಿ, ಕೈವೈಸಿಯೊಂದಿಗೆ ಫಾಸ್ಟ್ಯಾಗ್‌ ಗಳನ್ನು ನವೀಕರಿಸಲು ಫೆಬ್ರವರಿ ೨೯ ರ ಇಂದು ಕೊನೆಯ ದಿನವಾಗಿದ್ದು, ಹೀಗಾಗಿ ವಾಹನ ಮಾಲೀಕರು ತಪ್ಪದೇ ಫಾಸ್ಟ್ಯಾಗ್‌ ಇ ಕೆವೈಸಿ ನವೀಕರಿಸುವುದು ಕಡ್ಡಾಯವಾಗಿದೆ. ಎನ್‌ಎಚ್‌ಎಐನ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಉಪಕ್ರಮವು ಟೋಲ್ ಪಾವತಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವ ಮತ್ತು ಫಾಸ್ಟ್ಟ್ಯಾಗ್ಗಳ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿದೆ.   ಫಾಸ್ಟ್ ಟ್ಯಾಗ್ ಕೆವೈಸಿ ಪರಿಶೀಲಿಸುವುದು ಹೇಗೆ?? ಇಲ್ಲಿದೆ ಸಂಪೂರ್ಣ ಮಾಹಿತಿ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಬಳಸಿ ಬಳಕೆದಾರರು ಮೊದಲು ಫಾಸ್ಟ್ಯಾಗ್ನ ಅಧಿಕೃತ ವೆಬ್ಸೈಟ್ಗೆ…

    Read More »
  • Congress ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಸಿದ್ದರಾಮಯ್ಯ

    ತುಮಕೂರು: ಗ್ಯಾರಂಟಿ ಯೋಜನೆ ಗಳ ಜಾರಿಯಿಂದ ರಾಜ್ಯ ಸರಕಾರದ ಬೊಕ್ಕಸ ದಿವಾಳಿಯಾಗಿಲ್ಲ. ಸರಕಾರ ಆರ್ಥಿಕವಾಗಿ ಸದೃಢವಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರೂ.   ಗಾತ್ರದ ಬಜೆಟ್‌ ಮಂಡಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.   ನಗರದ ಸರಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸೋಮವಾರ ಜರಗಿದ 657 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ವಿವಿಧ ಯೋಜನೆಗಳ…

    Read More »
  • Filmfare Awards: 69 ನೇ ಫಿಲ್ಮ್ ಫೇರ್ ಪ್ರಶಸ್ತಿ 2024 : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

    ಹಿಂದಿ ಚಲನಚಿತ್ರೋದ್ಯಮದಲ್ಲಿನ ಅತ್ಯುತ್ತಮ ಅಭಿನಯ, ಚಲನಚಿತ್ರ ನಿರ್ಮಾಣ, ಕಥೆ, ಮತ್ತು ತಾಂತ್ರಿಕ ಉತ್ಕೃಷ್ಟತೆಯನ್ನು ಗೌರವಿಸಲು ಫಿಲ್ಮ್ಫೇರ್ ಪ್ರಶಸ್ತಿಗಳ ನೀಡಲಾಗಿದೆ. ಈ ವರ್ಷ, ಗುಜರಾತ್‌ ನಲ್ಲಿ ಎರಡು ದಿನಗಳ ಕಾಲ ಫಿಲ್ಮ್‌ ಫೇರ್‌ ಪ್ರಶಸ್ತಿ ಸಮಾರಂಭ ನಡೆದಿದ್ದು, ಗುಜರಾತ್ ಪ್ರವಾಸೋದ್ಯಮದೊಂದಿಗೆ 69 ನೇ ಹ್ಯುಂಡೈ ಫಿಲ್ಮ್ಫೇರ್ ಪ್ರಶಸ್ತಿ 2024 ಗುಜರಾತ್ನ ಗಿಫ್ಟ್ ಸಿಟಿಯಲ್ಲಿ ನಡೆಯಿತು.   69 ನೇ ಹ್ಯುಂಡೈ ಫಿಲ್ಮ್ಫೇರ್ ಪ್ರಶಸ್ತಿ 2024 ರಲ್ಲಿ ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ: ಅತ್ಯುತ್ತಮ ಚಿತ್ರ 12TH FAIL ಅತ್ಯುತ್ತಮ ನಿರ್ದೇಶಕ ವಿಧು ವಿನೋದ್ ಚೋಪ್ರಾ (12TH FAIL)…

    Read More »
  • ಸಮಾಜ ಸೇವೆ ಅಥವಾ ಸುಧಾರಣೆ ಎಂದರೇನು ? ನಿಜವಾದ ಸಮಾಜ ಸುಧಾರಕರು ಯಾರು ? ಯಾವ ರೀತಿಯಿಂದ ಸಮಾಜ ಸುಧಾರಣೆ ಸಾಧ್ಯ ?

    ಸಮಾಜ ಸುಧಾರಣೆಯ ಇತಿಹಾಸ ಮತ್ತು ವರ್ತಮಾನ, ಭವಿಷ್ಯದ ದೃಷ್ಟಿಯಿಂದ….. ಸಮಾಜ ಸೇವೆ ಅಥವಾ ಸುಧಾರಣೆ ಎಂದರೇನು ? ನಿಜವಾದ ಸಮಾಜ ಸುಧಾರಕರು ಯಾರು ? ಯಾವ ರೀತಿಯಿಂದ ಸಮಾಜ ಸುಧಾರಣೆ ಸಾಧ್ಯ ? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಸಾಗಿದಾಗ……….   ಹಿಂದೆ ದಾರ್ಶನಿಕರು, ಚಿಂತಕರು, ಆಧ್ಯಾತ್ಮಿಕ ಜೀವಿಗಳು, ತತ್ವಜ್ಞಾನಿಗಳು ಮುಂತಾದವರು ತಮ್ಮ ದೇಹ ಮನಸ್ಸುಗಳ ದಂಡನೆ, ಅಧ್ಯಯನ, ತಪಸ್ಸು, ಯೋಗ, ಧ್ಯಾನ, ನಿರಂತರ ಪ್ರವಾಸ, ವಾದ, ಚರ್ಚೆ, ಮಂಥನ ಮುಂತಾದ ಕ್ರಮಗಳಿಂದ ತಮ್ಮ ಅನುಭವವನ್ನು ಅನುಭಾವವಾಗಿ ಪರಿವರ್ತಿಸಿ ಅದನ್ನು ಜನರೊಂದಿಗೆ ಹಂಚಿಕೊಂಡು ಸಮಾಜದ…

    Read More »
  • ʻಯುವನಿಧಿ ಯೋಜನೆʼ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

    ಬೆಂಗಳೂರು : ಯುವನಿಧಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರವನ್ನು ಅಪ್‌ ಲೋಡ್‌ ಮಾಡಬೇಕು ಎಂದು ತಿಳಿಸಿದೆ.   ಈ ಕುರಿತು ಕೌಶಲಾಭಿವೃದ್ಧಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಮಾಹಿತಿ ನೀಡಿದ್ದು, ನ್ಯಾಡ್‌ (ನ್ಯಾಷನಲ್‌ ಅಕಾಡೆಮಿ ಡಿಪಾಸಿಟರಿ)ನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣಪತ್ರಗಳಿವೆ.   ಅಲ್ಲಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ದಾಖಲೆಗಳು ಹೊಂದಾಣಿಕೆಯಾಗಿ ಫಲಿತಾಂಶ ಬಂದು ಆರು ತಿಂಗಳಾಗಿರುವ ಅಭ್ಯರ್ಥಿಗಳಿಗೆ ಹಣ ವರ್ಗಾವಣೆಯಾಗುತ್ತಿದೆ. ಪ್ರತಿ ತಿಂಗಳು ಅಭ್ಯರ್ಥಿಗಳು ಕೆಲಸ ಸಿಕ್ಕಿಲ್ಲ ಹಾಗೂ…

    Read More »
  • ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ಮಾನ್ಯ ಸಚಿವರಾದ ಶ್ರೀ Satish Jarkiholi ಅವರು ವಿತರಿಸಿದರು.

    ಬೆಳಗಾವಿ ಜಿಲ್ಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ಮಾನ್ಯ ಸಚಿವರಾದ ಶ್ರೀ Satish Jarkiholi ಅವರು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಆಸೀಫ್, ರಾಜು ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಉಪ ಕಾರ್ಮಿಕರ ಆಯುಕ್ತರಾದ ಅನ್ಸಾರಿ, ಕಾರ್ಮಿಕ ಅಧಿಕಾರಿ ತರುನ್ನಂ ಬೆಂಗಾಲಿ ಮತ್ತಿತರರು ಉಪಸ್ಸಿತರಿದ್ದರು.

    Read More »
  • 20ನೇ ಸತೀಶ್ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ, ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ

    ಗೋಕಾಕ: ಸತೀಶ್ ಶುಗರ್ಸ್  ಅವಾರ್ಡ್ಸ್ ಕಾರ್ಯಕ್ರಮ ಗೋಕಾಕ ನಾಡಿನ ಸಂಸ್ಕೃತಿ ಉತ್ಸವವಾಗಿ ಹೊರಹೊಮ್ಮಿದೆ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ್ ಹಂಜಾಟೆ  ಹೇಳಿದರು. ಶುಕ್ರವಾರ ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ  ಜರುಗಿದ 20ನೇ ಸತೀಶ್ ಶುಗರ್ಸ್ ಅವಾರ್ಡ್ಸ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಬಹಳ ಮುಖ್ಯವಾಗಿದ್ದು, ಸತೀಶ್ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮ ಅಂತಿಮ ಹಂತದಲ್ಲಿ 700 ವಿದ್ಯಾರ್ಥಿಗಳು ಭಾಗವಹಿಸಿ ನಾಡಿನ ಕೀರ್ತಿಯನ್ನು ಹೆಚ್ಚಿಸುವ ಜೊತೆಗೆ ರಾಜ್ಯ, ರಾಷ್ಟ್ರ ಮಟ್ಟಕ್ಕೆ…

    Read More »
Back to top button