Feature Article

 • ರಾಜ್ಯದ ಬಗ್ಗೆ ಮತ್ತೊಂದು ಸ್ಪೋಟಕ ಭವಿಷ್ಯ ಕೋಡಿಮಠ ಶ್ರೀ

  ರಾಜ್ಯದ ಬಗ್ಗೆ ಮತ್ತೊಂದು ಸ್ಪೋಟಕ ಭವಿಷ್ಯ ಕೋಡಿಮಠ ಶ್ರೀ

  ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು. ಈ ಕುರಿತಂತೆ ಕೆಲವು ದಿನಗಳ ಹಿಂದೆ…

  Read More »
 • Ramadan 2024: ಈ ಪವಿತ್ರ ತಿಂಗಳಿನಲ್ಲಿ ಯಾವೆಲ್ಲ ಕೆಲಸ ಮಾಡಬೇಕು? ಏನು ಮಾಡಬಾರದು?

  Ramadan 2024: ಈ ಪವಿತ್ರ ತಿಂಗಳಿನಲ್ಲಿ ಯಾವೆಲ್ಲ ಕೆಲಸ ಮಾಡಬೇಕು? ಏನು ಮಾಡಬಾರದು?

  ಈ ವರ್ಷ ರಂಜಾನ್‌ ಮಾರ್ಚ್ 12, 2024ಕ್ಕೆ ಪ್ರಾರಂಭವಾಗಿ, ಏಪ್ರಿಲ್ 9, 2024ರಂದು ಮುಕ್ತಾಯಗೊಳ್ಳುತ್ತದೆ. ಈ ಹಬ್ಬ ತುಂಬಾ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತದೆ. ರಂಜಾನ್ ತಿಂಗಳಲ್ಲಿ ಓರ್ವ ಮುಸ್ಲಿಂ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳು ಯಾವುವು ಅಂತಾ ಇಲ್ಲಿದೆ ನೋಡಿ. ಇಸ್ಲಾಂನಲ್ಲಿ ಮಹತ್ವದ ತಿಂಗಳು ಅಂದರೆ ಅದು ರಂಜಾನ್ (Ramadan).‌ ಇಂದಿನಿಂದ ರಂಜಾನ್‌ ಸಂಭ್ರಮ ಶುರುವಾಗಿದೆ. ಈ ಮಾಸವನ್ನು ಅತ್ಯಂತ ಪುಣ್ಯಭರಿತ ಮಾಸವೆಂದು ಮುಸ್ಲಿಂ (Muslims) ಬಾಂಧವರು ಪರಿಗಣಿಸುತ್ತಾರೆ. ಈ ಹಬ್ಬ ಸಹ ಸಮುದಾಯದ ದೊಡ್ಡ ಮತ್ತು ಸಂಭ್ರಮದ ಹಬ್ಬ. ಅಲ್ಲಾಹನಿಗೆ ಅಪಾರ ಭಕ್ತಿ…

  Read More »
 • ಆಧಾರ್​ ಕಾರ್ಡ್​​ ಇರುವವರು ಈ ವಿಷಯವನ್ನು ತಿಳಿದುಕೊಳ್ಳಲೇಬೇಕು! ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ. ಇಲ್ಲವಾದ್ರೆ ನಿಮಗೇ ಡೇಂಜರ್​

  ಆಧಾರ್​ ಕಾರ್ಡ್​​ ಇರುವವರು ಈ ವಿಷಯವನ್ನು ತಿಳಿದುಕೊಳ್ಳಲೇಬೇಕು! ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ. ಇಲ್ಲವಾದ್ರೆ ನಿಮಗೇ ಡೇಂಜರ್​

  ಭಾರತದ (Indian) ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗುವ ಒಂದು ಅನನ್ಯ ಸಂಖ್ಯೆ ಮತ್ತು ಗುರುತಿನ, ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಆಧಾರ್‌ ಕಾರ್ಡ್‌ ಮೂಲಕವೂ ಸ್ಕ್ಯಾಮ್‌ಗಳು (Scam) ನಡೆಯುತ್ತಿವೆ ಅನ್ನೋದು ಗೊತ್ತೇ ಇದೆ. ಬೇರೆಯವರು ನಮ್ಮ ಆಧಾರ್‌ ಕಾರ್ಡ್‌ (Aadhaar Card) ಅನ್ನು ದುರುಪಯೋಗಪಡಿಸಿಕೊಂಡು ಕೆಲವು ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ.   ಆದ್ದರಿಂದ ಕಳೆದ ಆರು ತಿಂಗಳಲ್ಲಿ ನಿಮ್ಮ ಕಾರ್ಡ್ ಅನ್ನು ಎಲ್ಲಿ ಬಳಸಲಾಗಿದೆ ಎಂಬುದನ್ನು ಒಳಗೊಂಡಂತೆ ನಿಮ್ಮ ಆಧಾರ್ ಕಾರ್ಡ್ ಕುರಿತು ಎಲ್ಲಾ ವಿವರಗಳನ್ನು ಪರಿಶೀಲಿಸಲು ಭಾರತ ಸರ್ಕಾರ ಅವಕಾಶ ನೀಡಿದೆ.…

  Read More »
 • ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

  ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

  ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ್ದಾರೆ.   ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಹೇಳಿದ್ದಾರೆ.   ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ…

  Read More »
 • ಇಂದು ದೇಶಾದ್ಯಂತ ʻರಾಷ್ಟ್ರೀಯ ಮತದಾರರ ದಿನʼ ಆಚರಣೆ: ರಾಷ್ಟ್ರೀಯ ಮತದಾರರ ದಿನವನ್ನು ಏಕೆ ಆಚರಿಸಲಾಗುತ್ತದೆ? ಮಹತ್ವ ತಿಳಿಯಿರಿ

  ಇಂದು ದೇಶಾದ್ಯಂತ ʻರಾಷ್ಟ್ರೀಯ ಮತದಾರರ ದಿನʼ ಆಚರಣೆ: ರಾಷ್ಟ್ರೀಯ ಮತದಾರರ ದಿನವನ್ನು ಏಕೆ ಆಚರಿಸಲಾಗುತ್ತದೆ? ಮಹತ್ವ ತಿಳಿಯಿರಿ

  ಜನವರಿ 25 ರಂದು ಭಾರತದಾದ್ಯಂತ 14 ನೇ ರಾಷ್ಟ್ರೀಯ ಮತದಾರರ ದಿನವನ್ನು (ಎನ್ವಿಡಿ) ಆಚರಿಸಲಾಗುವುದು. 2011 ರಿಂದ, ಇದನ್ನು ಭಾರತದ ಚುನಾವಣಾ ಆಯೋಗದ (ಇಸಿಐ) ಸಂಸ್ಥಾಪನಾ ದಿನದ ನೆನಪಿಗಾಗಿ ಪ್ರತಿವರ್ಷ ಜನವರಿ 25 ರಂದು ಆಚರಿಸಲಾಗುತ್ತದೆ.   ರಾಷ್ಟ್ರೀಯ ಮತದಾರರ ದಿನವನ್ನು ಏಕೆ ಆಚರಿಸಲಾಗುತ್ತದೆ?   ನಾಗರಿಕರಲ್ಲಿ ಚುನಾವಣಾ ಜಾಗೃತಿ ಮೂಡಿಸುವುದು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವರನ್ನು ಪ್ರೋತ್ಸಾಹಿಸುವುದು ಎನ್ ವಿಡಿ ಆಚರಣೆಯ ಮುಖ್ಯ ಉದ್ದೇಶವಾಗಿದೆ. ದೇಶದ ಮತದಾರರಿಗೆ ಸಮರ್ಪಿತವಾದ ರಾಷ್ಟ್ರೀಯ ಮತದಾರರ ದಿನವನ್ನು ಮತದಾರರ ನೋಂದಣಿಗೆ, ವಿಶೇಷವಾಗಿ ಹೊಸದಾಗಿ ಅರ್ಹ ಯುವ…

  Read More »
 • ‘ರಾಮಮಂದಿರ’ ಕ್ಕೆ ನೀಡಿದ ಕೊಡುಗೆ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

  ‘ರಾಮಮಂದಿರ’ ಕ್ಕೆ ನೀಡಿದ ಕೊಡುಗೆ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

  ಬೆಂಗಳೂರು : ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ. ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.   ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು…

  Read More »
 • ಸ್ತ್ರೀ ಸ್ವಾತಂತ್ರ್ಯದ ಸಶಕ್ತ ಧ್ವನಿ: ಸಾವಿತ್ರಿಬಾಯಿ ಪುಲೆ ಜನ್ಮದಿನ ಇಂದು

  ಸ್ತ್ರೀ ಸ್ವಾತಂತ್ರ್ಯದ ಸಶಕ್ತ ಧ್ವನಿ: ಸಾವಿತ್ರಿಬಾಯಿ ಪುಲೆ ಜನ್ಮದಿನ ಇಂದು

  ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಮಹಿಳಾ ಶಿಕ್ಷಕಿ, ಸಮಾಜ ಸುಧಾರಕಿ, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಹಾಗೂ ಮಾನವೀಯತೆಯ ಪ್ರತಿಪಾದಕಿ. ಮಹಿಳೆಯರು ಮನೆಯಿಂದ ಹೊರಬರಲೂ ಅವಕಾಶವಿರದ ಕಾಲದಲ್ಲಿ ಪತಿ ಜ್ಯೋತಿಬಾ ಜತೆಗೂಡಿ ಮಹಿಳೆಯರ ಶಿಕ್ಷಣಕ್ಕಾಗಿ ಶ್ರಮಿಸಿದರು. ಮಹಿಳೆಯರು ಮತ್ತು ಕೆಳವರ್ಗದವರು ಶಿಕ್ಷಣ ಪಡೆಯುವಂತಿಲ್ಲವೆಂದು ಹೇಳುತ್ತಿದ್ದ ಕಾಲಘಟ್ಟದಲ್ಲಿ ಸಂಪ್ರದಾಯ ಹಾಗೂ ಧರ್ಮದ ಹೆಸರಿನಲ್ಲಿ ನಡೆಸಲಾಗುತ್ತಿದ್ದ ಅನೇಕ ಅನ್ಯಾಯಗಳನ್ನು ತಳಮಟ್ಟದಿಂದ ಕಿತ್ತುಹಾಕಲು ಹೋರಾಡಿದರು. ಸಾವಿತ್ರಿಬಾಯಿ ಜನಿಸಿದ್ದು 1831ರ ಜ. 3ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ನಾಯಗಾವ ಗ್ರಾಮದಲ್ಲಿ. ತಂದೆ ಖಂಡೋಜಿ ನೆವಸೆ ಪಾಟೀಲ, ತಾಯಿ ಲಕ್ಷ್ಮೀಬಾಯಿ. ಆ ಕಾಲದಲ್ಲಿ…

  Read More »
 • ಈ 8 ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ನಿಮ್ಮ ಮೊಬೈಲನ್ನು ಇಟ್ಟುಕೊಳ್ಳುವುದು ತುಂಬಾ ಅಪಾಯ ಬಳಸಬೇಡಿ..!

  ಈ 8 ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ನಿಮ್ಮ ಮೊಬೈಲನ್ನು ಇಟ್ಟುಕೊಳ್ಳುವುದು ತುಂಬಾ ಅಪಾಯ ಬಳಸಬೇಡಿ..!

  ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.   ನೀವು ಮಲಗುವ ಕೊಠಡಿ ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ…

  Read More »
 • ಮಧುಮೇಹʼ ರೋಗಿಗಳಿಗೆ ರಾಮಬಾಣ ಈ ಗುಲಾಬಿ ಪೇರಲ ಹಣ್ಣು.!

  ಮಧುಮೇಹʼ ರೋಗಿಗಳಿಗೆ ರಾಮಬಾಣ ಈ ಗುಲಾಬಿ ಪೇರಲ ಹಣ್ಣು.!

  ಗುಲಾಬಿ ಬಣ್ಣದ ಪೇರಲ ಹಣ್ಣು ತಿನ್ನಲು ಬಹಳ ರುಚಿ. ಪೌಷ್ಟಿಕಾಂಶ ಭರಿತ ಹಣ್ಣು ಇದು. ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್, ಫೈಬರ್ ಮತ್ತು ಇತರ ಪೋಷಕಾಂಶಗಳು ಪೇರಲ ಹಣ್ಣಿನಲ್ಲಿವೆ. ಗುಲಾಬಿ ಬಣ್ಣದ ಪೇರಲವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.   ಗುಲಾಬಿ ಪೇರಲ ಹಣ್ಣು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದೆ. ಫೈಬರ್, ರಕ್ತದಲ್ಲಿನ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದರಿಂದ ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸುಲಭವಾಗುತ್ತದೆ. ಹೆಚ್ಚುವರಿಯಾಗಿ ಗುಲಾಬಿ ಪೇರಲವು ಉತ್ಕರ್ಷಣ ನಿರೋಧಕಗಳನ್ನು…

  Read More »
 • ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು : ಸಿದ್ದರಾಮಯ್ಯ

  ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು : ಸಿದ್ದರಾಮಯ್ಯ

  ಬೆಂಗಳೂರು : ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ ‘ವರ್ಷದ ವ್ಯಕ್ತಿ – ವಿಶೇಷ ವ್ಯಕ್ತಿ’ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ…

  Read More »
Back to top button