Local News

  • ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್

    ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಎಂದರೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ. ಹಾಗಾಗಿ ಭಾರತ ದೇಶವನ್ನು ಸೂಪರ್ ಪಾವರ್ ದೇಶ ಮಾಡಲು ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೇಟ್ಟರ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಹಾಪುರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ನಾನು ನಾಮಪತ್ರ ಸಲ್ಲಿಕೆ ಮಾಡುವ…

    Read More »
  • ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬರದಿಂದ ರೈತರು…

    Read More »
  • 28 ರಂದು ಪ್ರಧಾನಿ ಮೋದಿ ಬೆಳಗಾವಿ ಆಗಮನ, ಸ್ಥಳ ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿ ನಗರಕ್ಕೆ ಆಗಮಿಸುವರು ಎಂದು ತಿಳಿಸಿದರು. ಬೆಳಗಾವಿ ಲೋಕಸಭಾ…

    Read More »
  • 4 ತಿಂಗಳಲ್ಲಿ ಜೈತನಮಾಳ ಸಮಗ್ರ ಅಭಿವೃದ್ಧಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್

    ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಜಯ ದಾಖಲಿಸಿದರೆ ಚೈತನಮಾಳವನ್ನು ದತ್ತು ಸ್ವೀಕರಿಸಿ, ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೈತನ್ ಮಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಚಿವರು, ಇಲ್ಲಿರುವ ಅವ್ಯವಸ್ಥೆ ನೋಡಿ ನಿಜಕ್ಕೂ ಬೇಸರ ಉಂಟಾಯಿತು. ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ಈ ಭಾಗದ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಜೈತನ್ ಮಾಳ ಜನರು ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕೊರತೆ ನೋಡಿ ಮರುಕ ಉಂಟಾಯಿತು. ಮೃಣಾಲ್‌ ಹೆಬ್ಬಾಳ್ಕರ್…

    Read More »
  • ಚುನಾವಣಾ ಜಾಹೀರಾತು-ಪೂರ್ವಾನುಮತಿ ಕಡ್ಡಾಯ ಮಾಧ್ಯಮಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

    ಬೆಳಗಾವಿ ಲೋಕಸಭಾ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಹಾಗೂ ಬಲ್ಕ್ ಎಸ್‌ಎಂಎಸ್‌ಗಳನ್ನು ಪ್ರಚುರಪಡಿಸುವ ಮುಂಚೆ ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಯ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುವ ಎಂಸಿಎಂಸಿ ಸಮಿತಿಯು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಳ್ಳುವ ಚುನಾವಣಾ ವಿಷಯ ಹಾಗೂ ಅವುಗಳ ವಿಷಯವಸ್ತು(ಕಂಟೆಂಟ್) ಪರಿಶೀಲಿಸಿ ಅನುಮತಿ ನೀಡಲಿದೆ. ಸ್ಥಳೀಯ ಕೇಬಲ್ ನೆಟವರ್ಕ, ಟಿವಿ ಚಾನೆಲ್‌ಗಳು,…

    Read More »
  • ಕೋಳಿ ಮಾಂಸ ದುಬಾರಿ: ಹಿಂದಿನ ವಾರ ಏರಿಕೆ ಕಂಡಿದ್ದ ತರಕಾರಿ ಬೆಲೆ ಈ ವಾರ ಅಲ್ಪ ಪ್ರಮಾಣದಲ್ಲಿ ಕಡಿಮೆ

    ಹಿಂದಿನ ವಾರ ಏರಿಕೆ ಕಂಡಿದ್ದ ತರಕಾರಿ ಬೆಲೆ ಈ ವಾರ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದರೆ, ಬೀನ್ಸ್ ಮತ್ತಷ್ಟು ದುಬಾರಿಯಾಗಿದೆ. ಸೊಪ್ಪಿನ ದರವೂ ಏರಿಕೆಯತ್ತ ಸಾಗಿದೆ. ಕೋಳಿ ಮಾಂಸದ ಧಾರಣೆ ಆಕಾಶದತ್ತ ಮುಖ ಮಾಡಿದೆ. ಬೀನ್ಸ್ ಗಗನಮುಖಿ: ಕಳೆದ ಕೆಲವು ವಾರಗಳಿಂದ ಏರಿಕೆತ್ತ ಮುಖ ಮಾಡಿರುವ ಬೀನ್ಸ್ ಮತ್ತಷ್ಟು ದುಬಾರಿಯಾಗಿದೆ. ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ಕೆ.ಜಿ ₹60-70ಕ್ಕೆ ಜಿಗಿದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ₹100 ವರೆಗೂ ಮಾರಾಟವಾಗುತ್ತಿದೆ. ಬಿರು ಬೇಸಿಗೆಯಲ್ಲಿ ಬೀನ್ಸ್ ಗಿಡ ಒಣಗುತ್ತಿದ್ದು, ಬೆಳೆ…

    Read More »
  • ಕರಪತ್ರ, ಪೋಸ್ಟರ್ ಮುದ್ರಣ; ನಿಯಮ‌ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ

    ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕರಪತ್ರ, ಪೋಸ್ಟರ್ ಇತ್ಯಾದಿ ಮುದ್ರಣ ಮಾಡುವಾಗ ಜನತಾ ಪ್ರಾತಿನಿಧ್ಯ ಕಾಯ್ದೆಯ ಕಲಂ 127 ಎ ನಿಯಮಾವಳಿಗಳನ್ನು ಎಲ್ಲ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.   ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಏ‌.6) ನಡೆದ ಪ್ರಿಂಟಿಂಗ್ ಪ್ರೆಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಅಭ್ಯರ್ಥಿಗಳು ಅಥವಾ ಯಾವುದೇ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದ ಕರಪತ್ರ ಅಥವಾ…

    Read More »
  • ಬೆಂಗಳೂರು ಮಹಾನಗರ JDS ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ

      ಬೆಂಗಳೂರು ಮಹಾನಗರ ಜನತಾದಳ. ಜಾತ್ಯತೀತ ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ ಆಗಿರುವರು ಬೆಂಗಳೂರು ಅಧ್ಯಕ್ಷರು ಹಾಗು ಮಾಜಿ ಶಾಸಕರು ಎಚ್ ಎಂ ರಮೇಶ್ ಗೌಡ ಮತ್ತು ಬೆಂಗಳೂರು ದಕ್ಷಿಣ ಅಧ್ಯಕ್ಷರ ತುಳಸಿ ರಾಮ್ ನೇತೃತ್ವದಲ್ಲಿ ಆಯ್ಕೆ ಆಗಿರುವ ಸಂದರ್ಭದಲ್ಲಿ ಹಲವಾರು ಕ್ಷೇತ್ರದ ಹಾಗು ನಗರದ ಎಲ್ಲ ಮುಖಂಡರು ಭಾಗಿ ಇದ್ದರು ಶುಭ ಕೋರಿದರು…    

    Read More »
  • ಹಿಂಡಲಗಾ ಜೈಲಿನ ಮೇಲೆ ಪೊಲೀಸರಿಂದ ದಾಳಿ

    ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ನಡೆಸಿದರು. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ತಡೆಗಟ್ಟುವ ಸಲುವಾಗಿ ನಗರ ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ನೇತೃತ್ವದಲ್ಲಿ ಪೊಲೀಸರಿಂದ ದಾಳಿ ನಡೆಯಿತು ಒಂದು ಗಂಟೆಗೂ ಹೆಚ್ಚು ಸಮಯ ಕಾರಾಗೃಹದಲ್ಲಿ ತಪಾಸಣೆ ಮಾಡಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೋಹನ್ ಜಗದೀಶ, ‘ಐವರು ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಸಿಬ್ಬಂದಿ ಸೇರಿಕೊಂಡು ದಾಳಿ ಮಾಡಿದ್ದೇವೆ. ಶ್ವಾನದಳದ ಮೂಲಕ ಇಡೀ ಜೈಲಿನ ತಪಾಸಣೆ ಮಾಡಿದ್ದೇವೆ. ಇಲ್ಲಿ ತಂಬಾಕು, ಸಿಗರೇಟಿನ ಪ್ಯಾಕ್…

    Read More »
  • ಬೆಳಗಾವಿ ಜಿಲ್ಲೆಯಲ್ಲಿ ಏರುತ್ತಿರುವ ತಾಪಮಾನ; ಜನ ಹೈರಾಣ: ವೈದ್ಯರ ಸಲಹೆಗಳು ಬೇಸಿಗೆಯಲ್ಲಿ ಕಾಣಿಸಿಕೊಳ್ಳಬಹುದಾದ ಆರೋಗ್ಯ ಸಮಸ್ಯೆಗಳು

    ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಹಲವು ದಿನಗಳಿಂದ 40 ಡಿಗ್ರಿಗಿತಂತಲೂ ಮೇಲ್ಪಟ್ಟು ಉಷ್ಣಾಂಶ ವರದಿಯಾಗುತ್ತಿದೆ. ಇನ್ನು ಮುಂದೆಯೂ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದ್ದು, ಬಿಸಿಗಾಳಿಯ ಭೀತಿಯೂ ಇದೆ.   ಬಿಸಿಲು, ತಾಪ, ಧಗೆಯಿಂದಾಗಿ ಜನ ಹೈರಾಣಾಗಿದ್ದು ಫ್ಯಾನ್‌, ಎಸಿ (ಹವಾನಿಯಂತ್ರಿತ)ಗಳ ಮೊರೆ ಹೋಗಿದ್ದಾರೆ.   ವಿದ್ಯುತ್‌ ಸರಬರಾಜು ಕಡಿತಗೊಂಡರಂತೂ ಮನೆಯಲ್ಲಿ ಕುಳಿತುಕೊಳ್ಳಲು ಆಗುವುದೇ ಇಲ್ಲ ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ, ಗ್ರಾಮಾಂತರ ವ್ಯಾಪ್ತಿಯಲ್ಲಿ ದುರಸ್ಥಿ ಮತ್ತು ಇತರ ಕಾರಣಗಳಿಗಾಗಿ ಬೆಳಿಗ್ಗಿನಿಂದ ಸಂಜೆವರೆಗೆ ವಿದ್ಯುತ್ ತೆಗೆಯುತ್ತಿರುವುದು ಜನರನ್ನು ಮತ್ತಷ್ಟು ಚಿಂತೆಗೆ ದೂಡಿದೆ.   ಕಳೆದ…

    Read More »
Back to top button