Politics News

  • ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಇರೋದು ಸತ್ಯ: ಸಚಿವ ಸಂತೋಷ ಲಾಡ್

    ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಇರೋದು ಸತ್ಯ: ಸಚಿವ ಸಂತೋಷ ಲಾಡ್

    ಶಾಸಕರಿಗೆ ಬಿಜೆಪಿ 50 ಕೋಟಿ ಆಫರ್ ಮಾಡಲಾಗಿತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆ ರಾಜ್ಯದಲ್ಲಿ ಹಲ್ ಚಲ್ ಮೂಡಿಸಿದೆ. ಸಿಎಂ ಹೇಳಿಕೆಗೆ ಸಚಿವ ಸಂತೋಷ ಲಾಡ್ ದ್ವನಿಗೂಡಿಸಿದ್ದಾರೆ.‌ ವಿಧಾನಸೌಧದಲ್ಲಿ ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಶಾಸಕರುಗಳಿಗೆ ಬಿಜೆಪಿ 50 ಕೋಟಿ ಆಫರ್ ಇರೋದು ಸತ್ಯನೇ ಇದೆ. ಸಿಎಂ ಹೇಳಿಕೆಯಲ್ಲಿ ಸತ್ಯನೇ ಇದೆ, ಬಿಜೆಪಿಯವರು ನೇರವಾಗಿ ಹಾಗೂ ಪರೋಕ್ಷವಾಗಿ 18 ತಿಂಗಳಿನಿಂದ ಈ ಕೆಲಸ ಮಾಡ್ತಾರೆ ಇದ್ದಾರೆ. ಶಾಸಕರಿಗೆ ಬಿಜೆಪಿ 50 ಕೋಟಿ ಆಫ‌ರ್ ಮಾಡುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಖಚಿತ ಮಾಹಿತಿ…

    Read More »
  • ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

    ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

    ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಂಟಕ ಎದುರಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟ್‌ ಮ್ಯಾಜಿಸ್ಟ್ರೇಟ್ ಕೆಎನ್ ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.

    Read More »
  • ಶಾಸಕ ಆಸೀಫ್ ಸೇಠ್‌ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

    ಶಾಸಕ ಆಸೀಫ್ ಸೇಠ್‌ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

    ಬೆಳಗಾವಿ: ಶಿವಬಸವ ನಗರದಲ್ಲಿರುವ ಶಾಸಕ ಆಸೀಫ್ (ರಾಜು) ಸೇಠ್ ಅವರ ಮನೆಗೆ ಸಂಸದ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಸತ್ಕಾರವನ್ನು ಸ್ವೀಕರಿಸಿದರು. ಶಿವಬಸವ ನಗರದ ಶಾಸಕ ಆಸೀಫ್ (ರಾಜು) ಸೇಠ್ ಅವರ ಮನೆಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮುಖಂಡರು ಚಿಕ್ಕ ವಯಸ್ಸಿನಲ್ಲೇ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಪ್ರಿಯಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಶಾಸಕ ಆಸೀಫ್ ಸೇಠ್ ಕುಟುಂಬಸ್ಥರು ಸಂಸದೆ ಪ್ರಿಯಂಕಾ ಜಾರಕಿಹೊಳಿಗೆ ಆಶೀರ್ವದಿಸಿ, ಚಿಕ್ಕ ವಯಸ್ಸಿನಲ್ಲಿ ಜನ ಸೇವೆ ಮಾಡುವ ಅವಕಾಶವನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನ…

    Read More »
  • ಮೋದಲ ಬಾರಿಗೆ ಖಾನಾಪೂರ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಿಸಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

    ಮೋದಲ ಬಾರಿಗೆ ಖಾನಾಪೂರ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಿಸಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

    *ಮೋದಲ ಬಾರಿಗೆ ಖಾನಾಪೂರ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಿಸಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ*   ಖಾನಾಪೂರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಉತ್ತರ ಕನ್ನಡದ ನೂತನವಾಗಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆಗಮಿಸಿ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿದರು   ಆದರಿಲ್ಲಿ ತಾಲೂಕಿನ ಮೂಲಭೂತ ಸೌಕರ್ಯಗಳಾದ ರಸ್ತೆ ನೀರು ಪರಿಸರ ಇನ್ನಿತರ ಕಾಮಗಾರಿಗಳ ಕುರಿತು ಚರ್ಚಿಸಿ ಮುಂದಿನ ದಿನಗಳಲ್ಲಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದರು   ಕಳೆದ…

    Read More »
  • ಜನಸೇವೆ ಮಾಡಲು ಒಂದು ಅವಕಾಶ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ

    ಜನಸೇವೆ ಮಾಡಲು ಒಂದು ಅವಕಾಶ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ

    ಬೆಳಗಾವಿ: ಚಿಕ್ಕೋಡಿ ಲೋಕಸಭೆ ಚುನಾವಣೆಗೆ ಮೇ.07 ರಂದು  ನಡೆಯಲಿರುವ ಮತದಾನದಲ್ಲಿ ನನ್ನ ಕ್ರಮ ಸಂಖ್ಯೆ 2ಕ್ಕೆ ಮತ ನೀಡುವ ಮೂಲಕ ಜನ ಸೇವೆಗೆ ಅವಕಾಶ ಕಲ್ಪಿಸಬೇಕು ಎಂದು ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.   ಚಿಕ್ಕೋಡಿ ಲೋಕಸಭೆಯ  ಕಾಗವಾಡ ವಿಧಾನಸಭಾ ಕ್ಷೇತ್ರದ ಜುಗೂಳ, ಶಿರಗುಪ್ಪಿ, ಕಾಗವಾಡ, ಉಗಾರ ಬಿ.ಕೆ. ಐನಾಪುರ, ಮೋಳೆ ಗ್ರಾಮಗಳಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಪ್ರತಿಯಾಗಿ ಮಹಿಳೆಯರು ಈ ಬಾರಿಯ…

    Read More »
  • ಲೋಕಸಭಾ ಚುನಾವಣೆ: ಶೇ.64ರಷ್ಟು ಮತದಾನ ಕುಸಿತ, ಯಾವ ರಾಜ್ಯದಲ್ಲಿ ಎಷ್ಟು ವೋಟಿಂಗ್? ಇಲ್ಲಿದೆ ಡೀಟೆಲ್ಸ್

    ಲೋಕಸಭಾ ಚುನಾವಣೆ: ಶೇ.64ರಷ್ಟು ಮತದಾನ ಕುಸಿತ, ಯಾವ ರಾಜ್ಯದಲ್ಲಿ ಎಷ್ಟು ವೋಟಿಂಗ್? ಇಲ್ಲಿದೆ ಡೀಟೆಲ್ಸ್

    ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಕ್ತಾಯಗೊಂಡಿದ್ದು, ರಾತ್ರಿ 10 ಗಂಟೆಯವರೆಗೆ 88 ಕ್ಷೇತ್ರಗಳಲ್ಲಿ ಮತದಾನದ ದತ್ತಾಂಶವು ಮೊದಲ ಹಂತದಂತೆಯೇ 2019 ರ ಚುನಾವಣೆಗೆ ಹೋಲಿಸಿದರೆ ಶೇ.64ರಷ್ಟು ಮತದಾನ ಕಡಿಮೆಯಾಗಿದೆ ಎಂದು ತೋರಿಸಿದೆ. ಚುನಾವಣಾ ಆಯೋಗದ ಪ್ರಕಾರ, ತಾತ್ಕಾಲಿಕ ಮತದಾನವು 64.2% ರಷ್ಟು ದಾಖಲಾಗಿದೆ, ಇದು ಸ್ವಲ್ಪಮಟ್ಟಿಗೆ ಹೆಚ್ಚಾಗುವ ನಿರೀಕ್ಷೆಯಿದೆ. ಏಕೆಂದರೆ ರಾಜಸ್ಥಾನ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಸಂಜೆ 6 ಗಂಟೆಯ ಸುಮಾರಿಗೆ ಮತದಾರರು ತಮ್ಮ ಮತ ಚಲಾಯಿಸಲು ಸಾಲುಗಟ್ಟಿ ನಿಂತಿದ್ದರು. ಅಧಿಕೃತ ಮತದಾನದ…

    Read More »
  • ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್

    ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್

    ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್ ಬೆಳಗಾವಿ: ದಿನದ 24 ಗಂಟೆ ದೇಶದಲ್ಲಿ ಮೋದಿಯವರು ಕೆಲಸ ಮಾಡಿದ್ದಾರೆ ಹಾಗೂ ಮೋದಿಯವರ ದೂರ ದೃಷ್ಟಿ ದೇಶದ ಚಿತ್ರಣವನ್ನೆ ಬದಲಾವಣೆ ಮಾಡಿದೆ ಹಾಗಾಗಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮನವಿ ಮಾಡಿದರು‌. ನಗರದ ಕೆಎಲ್ಇ ಶೇಷದ್ರಿ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಗುಜರಾತ್ ಮಾಡೆಲ್‌ ಮ‌ೂಲಕ ಮೋದಿಯವರು ದೇಶದಲ್ಲಿ ಮನೆ…

    Read More »
  • ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್

    ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್

    ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಎಂದರೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ. ಹಾಗಾಗಿ ಭಾರತ ದೇಶವನ್ನು ಸೂಪರ್ ಪಾವರ್ ದೇಶ ಮಾಡಲು ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೇಟ್ಟರ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಹಾಪುರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ನಾನು ನಾಮಪತ್ರ ಸಲ್ಲಿಕೆ ಮಾಡುವ…

    Read More »
  • ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್

    ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬರದಿಂದ ರೈತರು…

    Read More »
  • Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ

    Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ

    ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ 14 ಕ್ಷೇತ್ರಗಳಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸಲಿದ್ದಾರೆ? ಯಾವ ಕ್ಷೇತ್ರದಲ್ಲಿ ಯಾವ…

    Read More »
Back to top button