Recipes Tips

  • ಮಕ್ಕಳ ತೂಕ ಕಡಿಮೆಯಾಗಿದ್ದರೆ ಚಿಂತೆ ಬಿಡಿ..! ಮಕ್ಕಳ ಎತ್ತರ ಮತ್ತು ತೂಕ ಹೆಚ್ಚಿಸಲು ಹೀಗೆ ಮಾಡಿ: ಈ ರೀತಿಯ ಆಹಾರ ನೀಡಿ..!

    ಇತ್ತೀಚಿನ ವರ್ಷಗಳಲ್ಲಿ ಮಕ್ಕಳಿಗೆ ಆಹಾರ ತಿನ್ನಿಸುವುದೇ ದೊಡ್ಡ ಸವಾಲಾಗಿದೆ. ಏಕೆಂದರೆ ಮಕ್ಕಳು ಸರಿಯಾದ ಸಮಯಕ್ಕೆ ಸರಿಯಾಗಿ ಏನನ್ನು ಸೇವಿಸುವುದಿಲ್ಲ. ಹೀಗಾಗಿ ಮಕ್ಕಳ ತೂಕ ಅವರ ವಯಸ್ಸಿಗಿಂತ ಕಡಿಮೆಎ ಇರುತ್ತದೆ. ಇದು ಎಲ್ಲಾ ಪೋಷಕರಿಗೂ ಸಮಸ್ಯೆಯಾಗಿ ಪರಿಣಮಿಸಿದೆ.   ಮಕ್ಕಳು ಒಳ್ಳೆ ತೂಕ ಮತ್ತು ಎತ್ತರ ಹೊಂದಬೇಕೆಂದರೆ 1-3 ವರ್ಷದಲ್ಲಿಯೇ ಉತ್ತಮ ಪೋಷಣೆ ನೀಡಬೇಕು. ಬೆಳವಣಿಗೆಯ ಪ್ರಾರಂಭಿಕ ಹಂತದಲ್ಲಿ ಮಕ್ಕಳ ತೂಕ ಮತ್ತು ಎತ್ತರವನ್ನು ಪರೀಕ್ಷಿಸಿ ಅವಶ್ಯಕತೆಗೆ ತಕ್ಕಂತೆ ಪೋಷಣೆ ನೀಡಿದರೆ ಮುಂದೆ ಮಕ್ಕಳು ಆರೋಗ್ಯ ಸಮಸ್ಯೆಗಳಿಂದ ಬಳಲುವುದನ್ನು ತಡೆಯಬಹುದು. ಮಕ್ಕಳ ಎತ್ತರ ಮತ್ತು ತೂಕ…

    Read More »
  • ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ?

    ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಎದ್ದಾಕ್ಷಣ ಆ ನೀರಿನ ಸಹಿತ ಸೇವಿಸುವುದರಿಂದ ದೇಹ ತೂಕ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ. ರಕ್ತ ಶುದ್ಧವಾಗುತ್ತದೆ. ತುರಿಕೆ, ಕಜ್ಜಿ ಮೊದಲಾದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಇದು ದೇಹದ ಕಲ್ಮಶಗಳನ್ನು ಹೊರಹಾಕುತ್ತದೆ. ಕೂದಲು ಉದ್ದಗಾಗಿ ಬೆಳೆಯಲು ನಿಮಗೆ ನೆರವಾಗುತ್ತದೆ. ಕೂದಲು ಉದುರುವಿಕೆಯ ಸಮಸ್ಯೆಯನ್ನು ದೂರ ಮಾಡುತ್ತದೆ. ಮೂಳೆಗಳನ್ನು ದೃಢಪಡಿಸಿ…

    Read More »
Back to top button