Sports News
-
ಇಶಾನ್ ಕಿಶನ್ ವಿಚಾರದಲ್ಲಿ ರಾಹುಲ್ ದ್ರಾವಿಡ್ ಖಡಕ್ ಸಂದೇಶ!
ಸೋಮವಾರ, ಜನವರಿ 5ರಂದು ವಿಶಾಖಪಟ್ಟಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ತಂಡವು 106 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಸರಣಿಯು 1-1 ಅಂತರದ ಸಮಬಲಗೊಂಡಿದೆ. ಪಂದ್ಯದ ನಂತರ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಸುದ್ದಿಗೋಷ್ಠಿಯಲ್ಲಿ ಕೆಲವು ಪ್ರಶ್ನೆಗಳಿಗೆ ನೇರವಾಗಿ ಮತ್ತು ಪ್ರಾಮಾಣಿಕವಾಗಿ ಉತ್ತರಿಸಿದ್ದಾರೆ. ಸದ್ಯ ಭಾರತ ತಂಡದಿಂದ ಹೊರಗುಳಿದಿರುವ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಕುರಿತ ಪ್ರಶ್ನೆಗೆ ರಾಹುಲ್ ದ್ರಾವಿಡ್ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಸಿದರು. ಇಶಾನ್ ಕಿಶನ್ ಅವರು ಕೆಲವು ರೀತಿಯ…
Read More » -
ಯುವರಾಜ್ ಸಿಂಗ್ ದಾಖಲೆ ಮುರಿದ ಕರ್ನಾಟಕದ ಪ್ರಕಾರ್ ಚತುರ್ವೇದಿ ಚತುಃಶತಕದ ದಾಖಲೆ
ಶಿವಮೊಗ್ಗ: ಆರಂಭಿಕ ಪ್ರಕಾರ್ ಚತುರ್ವೇದಿ (404*ರನ್, 638 ಎಸೆತ, 46 ಬೌಂಡರಿ, 3 ಸಿಕ್ಸರ್) ದಾಖಲೆಯ ಬ್ಯಾಟಿಂಗ್ ನೆರವಿನಿಂದ ಆತಿಥೇಯ ಕರ್ನಾಟಕ ತಂಡ 19 ವಯೋಮಿತಿಯ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕರ್ನಾಟಕ ಹಾಗೂ ಮುಂಬೈ ನಡುವಿನ ೈನಲ್ ಪಂದ್ಯ ಸೋಮವಾರ ಡ್ರಾನಲ್ಲಿ ಅಂತ್ಯಕಂಡಿತು. ಮೊದಲ ಇನಿಂಗ್ಸ್ ಮುನ್ನಡೆ ಆಧಾರದ ಮೇಲೆ ಕರ್ನಾಟಕ ತಂಡ ಪ್ರಶಸ್ತಿ ಎತ್ತಿ ಹಿಡಿಯಿತು. ನವುಲೆ ಕೆಎಸ್‌ಸಿಎ ಮೈದಾನದಲ್ಲಿ ಸೋಮವಾರ ಮುಕ್ತಾಯಗೊಂಡ ಪಂದ್ಯದಲ್ಲಿ ಬೆಳಗ್ಗೆ 6 ವಿಕೆಟ್‌ಗೆ 626 ರನ್‌ಗಳಿಂದ ಮೊದಲ…
Read More »