ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ : ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ ‘CID’ ಅಧಿಕಾರಿಗಳು

WhatsApp Group Join Now
Telegram Group Join Now

ಹುಬ್ಬಳ್ಳಿ : ಕಳೆದ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಭೀಕರವಾಗಿ ಕೊಲೆಯಾಗಿದ್ದಳು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

 

ಹೌದು ನೇಹಾ ಕೊಲೆಗೆ ಸಂಬಂಧಿಸಿದಂತೆ ಇಂದು CID ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾನಿ ಕೋರ್ಟಿಗೆ ಇದೀಗ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಸುಮಾರು 483 ಪುಟಗಳ ಚಾರ್ಜ್ ಶೀಟ್ ಗಳನ್ನು ಸಲ್ಲಿಸಿದರು.

 

ಕಳೆದ ಏಪ್ರಿಲ್ 28ರಂದು ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಭೀಕರವಾಗಿ ಹತ್ಯೆಯಾಗಿತ್ತು. ನಿಹಾಗೆ ಚಾಕುವಿನಿಂದ ಹಿಡಿದು ಫಯಾಜ್ ಬರ್ಬರವಾಗಿ ಕೊಂದಿದ್ದ. ನೇಹಾ ಹಿರೇಮಠ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆದಿತ್ತು.ಇದೀಗ ಸಿಐಡಿ ಪೋಲೀಸರು 483 ಪುಟಗಳಷ್ಟು ಚಾರ್ಜ್ ಶೀಟ್ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Back to top button