ಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದು ಅಥವಾ ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ..!

WhatsApp Group Join Now
Telegram Group Join Now

ಬೆಂಗಳೂರು : ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ .

ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಹಣ ಬಂದಿಲ್ಲ.ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.

WhatsApp Group Join Now
Telegram Group Join Now
Back to top button