Government scheme ಅನುದಾನ ದುರ್ಬಳಕೆ: ವಿಜಯಪುರ DDPI ಎನ್ ಎಚ್ ನಾಗೂರ, ಅಮಾನತ್ತು

WhatsApp Group Join Now
Telegram Group Join Now

ವಿಜಯಪುರ ಡಿಡಿಪಿಐ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕ ರಿಬ್ಬರ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ‌.

ವಿಜಯಪುರ ಡಿಡಿಪಿಐ ಎನ್ ಎಚ್ ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕರಾದ ಎಸ್ ಎ ಮುಜಾವರ, ಎ ಎಸ್ ಹತ್ತಳ್ಳಿ ಅಮಾನತ್ತು ಮಾಡಲಾಗಿದೆ.

2009-10 ಹಾಗೂ 2011-12 ರಲ್ಲಿ ಐ ಇ ಡಿ ಎಸ್ ಎಸ್ ಯೋಜನೆ ಅನುದಾನ ದುರುಪಯೋಗ ಮಾಡಿ ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ನಿಯಮ ಬಾಹೀರವಾಗಿ ಅಸ್ತಿತ್ವದಲ್ಲಿ ಇರದ ಎನ್ ಜಿ ಓಗಳಿಗೆ ಹಣ ಬಿಡುಗಡೆ ಮಾಡಿರೋ ಆರೋಪದಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ರಿಂದ ಅಮಾನತ್ತು ಆದೇಶ ಹೊರಡಿಸಲಾಗಿದೆ.

WhatsApp Group Join Now
Telegram Group Join Now
Back to top button