ಹೇಮಂತ್ ನಿಂಬಾಳ್ಕರ್ (IPS) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ADGP) ಬಡ್ತಿ
ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಎಡಿಜಿಪಿ ಪದೋನ್ನತಿಗೊಳಿಸಿ ಆದೇಶ ಹೊರಡಿಸದ ಸರ್ಕಾರ
ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ರಾಜ್ಯ ಸರ್ಕಾರ ಎಡಿಜಿಪಿ ಹುದ್ದೆಗೆ ಪದೋನ್ನತಿಗೊಳಿಸಿ ಆದೇಶ ಹೊರಡಿಸಿದೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಸದ್ಯಕ್ಕೆ ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.ಈಗ ಅವರನ್ನು ಎಡಿಜಿಪಿ ಹುದ್ದೆಗೆ ಪದೋನ್ನತಿಗೊಳಿಸಿ ಆದೇಶ ಹೊರಡಿಸಿದೆ.
Follow Us