ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ಮಾನ್ಯ ಸಚಿವರಾದ ಶ್ರೀ Satish Jarkiholi ಅವರು ವಿತರಿಸಿದರು.

WhatsApp Group Join Now
Telegram Group Join Now

ಬೆಳಗಾವಿ ಜಿಲ್ಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ಮಾನ್ಯ ಸಚಿವರಾದ ಶ್ರೀ Satish Jarkiholi ಅವರು ವಿತರಿಸಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ಮಾನ್ಯ ಸಚಿವರಾದ ಶ್ರೀ Satish Jarkiholi ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಆಸೀಫ್, ರಾಜು ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಉಪ ಕಾರ್ಮಿಕರ ಆಯುಕ್ತರಾದ ಅನ್ಸಾರಿ, ಕಾರ್ಮಿಕ ಅಧಿಕಾರಿ ತರುನ್ನಂ ಬೆಂಗಾಲಿ ಮತ್ತಿತರರು ಉಪಸ್ಸಿತರಿದ್ದರು.

WhatsApp Group Join Now
Telegram Group Join Now
Back to top button