ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ನೇಮಕ

WhatsApp Group Join Now
Telegram Group Join Now

ಬೆಳಗಾವಿ : ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರಿಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಇಡಾ ಮಾರ್ಟಿನ್ ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಮರ್ಥವಾಗಿ ನಡೆಸಲು ಸಹಕಾರಿಯಾಗಿದ್ದರು.

ಇವರು ಜನಸ್ನೇಹಿ ಪೊಲೀಸ್ ಆಡಳಿತಕ್ಕೆ ಮಾದರಿಯಾದವರು. ಈಗ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.

ಇಡಾ ಮಾರ್ಟಿನ್ ಅವರು 2009 ನೇ ಬ್ಯಾಚ್‌ ಕರ್ನಾಟಕ ಕೇರಡರನ ಐಪಿಎಸ್‌ ಅಧಿಕಾರಿಯಾಗಿರುವ ಇಡಾ ಮಾರ್ಟಿನ್‌ ಸದ್ಯ ನೇಮಕಾತಿ ವಿಭಾಗದಲ್ಲಿ ಡಿಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

WhatsApp Group Join Now
Telegram Group Join Now
Back to top button