ಕಾಮಗಾರಿ ಅರ್ಧಕ್ಕೆ ನಿಂತ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಚಿವ ಸಂತೋಷ ಲಾಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ

WhatsApp Group Join Now
Telegram Group Join Now

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಚಿವ ಸಂತೋಷ ಲಾಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಮಗಾರಿ ಅರ್ಧಕ್ಕೆ ನಿಂತಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿರುವ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಚಿವ ಸಂತೋಷ ಲಾಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಕಾಮಗಾರಿ ಅರ್ಧಕ್ಕೆ ನಿಂತ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಚಿವ ಸಂತೋಷ ಲಾಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ

ಈ ಒಂದು ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದ್ದಾರೆ. ಧಾರವಾಡ ಕವಿವಿ ಆವರಣದಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣ ಕಾಮಗಾರಿ ಅರ್ಧಕ್ಕೆ ನಿಂತು ಸಂಪೂರ್ಣ ಪಾಳು ಬಿದ್ದ ಸ್ಥಿತಿಯಲ್ಲಿದೆ

WhatsApp Group Join Now
Telegram Group Join Now
Back to top button