ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಂಟಕ ಎದುರಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ಕೆಎನ್ ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.
Follow Us