ಇಂದು ನಾಡಿನ ಎಲ್ಲೆಡೆ ಸ್ಪೂರ್ತಿ ದಿನ ವಾಗಿ ʻಪುನೀತ್‌ ರಾಜ್‌ ಕುಮಾರ್‌ ಜನ್ಮ ದಿನಾಚರಣೆ

WhatsApp Group Join Now
Telegram Group Join Now

ಬೆಂಗಳೂರು : ಇಂದು ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದು ಸ್ಪೂರ್ತಿ ದಿನವನ್ನಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ.

ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬಕ್ಕೆ ಸಿಡಿಪಿ ಕೂಡ ಬಿಡುಗಡೆ ಮಾಡಲಾಗಿದ್ದು,
ಪವರ್ ಸ್ಟಾರ್ ಪುನೀತ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆ.

WhatsApp Group Join Now
Telegram Group Join Now
Back to top button