ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ

WhatsApp Group Join Now
Telegram Group Join Now

ಕರ್ನಾಟಕ ರಾಜ್ಯಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ನ ಮೂರು ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಲನುಭವಿಸಿದ್ದಾರೆ.

ಕಾಂಗ್ರೆಸ್ ನ ಅಜಯ್ ಮಕೇನ್ – 47, ನಾಸೀರ್ ಹುಸೇನ್ -47, ಜೆ.ಸಿ.ಚಂದ್ರಶೇಖರ್ -45 ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ. ಬಿಜೆಪಿಯನಾರಾಯಣ ಭಾಂಡಗೆ-47 ಮತಗಳ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಜೆಡಿಎಸ್ ನ 19 ಮತಗಳು, ಬಿಜೆಪಿಯ 16 ಮತಗಳು ಮಾತ್ರ ಬಿದ್ದಿವೆ.

WhatsApp Group Join Now
Telegram Group Join Now
Back to top button