ಸತೀಶ್ ಜಾರಕಿಹೊಳಿ
-
Local News
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ :ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ದೇಶದಾದ್ಯಂತ ಭಾರೀ ಸುದ್ದಿಯಾಗಿದ್ದು ಹಲ್ಲೆಗೆ ಸಂಬಂಧಿಸಿದಂತೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ.ಪರಿಹಾರದ ಚೆಕ್ ವಿತರಿಸಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರದ ಚೆಕ್ ನ್ನು ವಿತರಿಸಿದ್ದಾರೆ. ‘ ಐದು ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ’ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಪೊಲೀಸರು ಆರೋಪಿಗಳನ್ನು…
Read More »