ಸತೀಶ ಜಾರಕಿಹೊಳಿ

  • Local Newsಕರ್ನಾಟಕ ಸರಕಾರ ಗ್ಯಾರಂಟಿ ಸರಕಾರ: ಪಂಚ ಗ್ಯಾರಂಟಿಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಸಚಿವ ಸತೀಶ ಜಾರಕಿಹೊಳಿ

    ಕರ್ನಾಟಕ ಸರಕಾರ ಗ್ಯಾರಂಟಿ ಸರಕಾರ: ಪಂಚ ಗ್ಯಾರಂಟಿಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಸಚಿವ ಸತೀಶ ಜಾರಕಿಹೊಳಿ

    ಪಂಚ ಗ್ಯಾರಂಟಿಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಸಚಿವ ಸತೀಶ ಜಾರಕಿಹೊಳಿ ಸರ್ಕಾರದ ಐದು ಗ್ಯಾರಂಟಿಗಳ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಸರಕಾರ ಕ್ರಮ ಕೈಗೊಂಡಿದೆ. ಗೃಹಲಕ್ಷ್ಮೀ ಸೇರಿದಂತೆ ಪಂಚ ಗ್ಯಾರಂಟಿ ಮೂಲಕ ನೀಡಲಾಗಿರುವ ಆರ್ಥಿಕ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ನಗರದ ಸರದಾರ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ(ಫೆ.5) ನಡೆದ ಗ್ಯಾರಂಟಿ…

    Read More »
Back to top button